ಕ್ರೀಡೆ

ICC ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆ

ದುಬೈ: ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆಯಾಗಿದ್ದಾರೆ.
ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ ಮಂಡಳಿಯ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬಾರ್ಕ್ಲೆ ಪ್ರತಿಕ್ರಿಯಿಸಿದ್ದಾರೆ. ಇವರು ಆಕ್ಲೆಂಡ್ ಮೂಲದ ವಕೀಲರಾಗಿರುವ ಬಾರ್ಕ್ಲೆ, ನ್ಯೂಜಿಲೆಂಡ್ ಕ್ರಿಕೆಟ್‌ ಮತ್ತು 2015ರ ವಿಶ್ವಕಪ್ ಟೂರ್ನಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

10 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

15 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago