ದುಬಾೖ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ನಂಬರ್ ವನ್ ಆಸ್ಟ್ರೇಲಿಯಕ್ಕಿಂತ ಮೂರಂಕ ಹಿನ್ನಡೆಯಲ್ಲಿದೆ.
ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯವು ವಾರ್ಷಿಕ ನವೀಕರಣದ ಬಳಿಕ ತನ್ನ ರೇಟಿಂಗ್ ಅನ್ನು 113ರಿಂದ 118ಕ್ಕೇರಿಸಿ ಅಗ್ರಸ್ಥಾನಕ್ಕೇರಿದ್ದು ಪಾಕಿಸ್ಥಾನ ಮತ್ತು ಭಾರತಕ್ಕಿಂತ ಸ್ವಲ್ಪಮಟ್ಟಿನ ಮುನ್ನಡೆ ಗಳಿಸಿಕೊಂಡಿದೆ. 116 ಅಂಕ ಹೊಂದಿರುವ ಪಾಕಿಸ್ಥಾನ ದ್ವಿತೀಯ ಮತ್ತು ಭಾರತ (115 ಅಂಕ) ಮೂರನೇ ಸ್ಥಾನಕ್ಕೆ ಜಾರಿದೆ.
ಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಂತೆ ವಾರ್ಷಿಕ ರ್‍ಯಾಂಕಿಂಗ್ ನವೀಕರಣದ ಮೊದಲು ಆಸ್ಟ್ರೇಲಿಯಾವು 113 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿತ್ತು, ದಶಮಾಂಶ ಎಣಿಕೆಯಲ್ಲಿ ಭಾರತವು ಅವರ ಹಿಂದೆ ಇತ್ತು.
-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…