ವೆಸ್ಟ್‌ಇಂಡೀಸ್: ಇದೇ ಜೂನ್.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡವನ್ನು ರೋಮನ್ ಪೊವೆಲ್ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್‌ಸಿಬಿ ಆಟಗಾರ ಅಲ್ಜಾರಿ ಜೋಸೆಫ್ ಅವರು ನೇಮಕಗೊಂಡಿದ್ದಾರೆ.
ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್ ಆಲ್‌ರೌಂಡರ್ ಜಾಸನ್ ಹೋಲ್ಡರ್ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್ ಮೆಕಾಯ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್, ಚಾರ್ಲ್ಸ್, ಪೂರನ್, ಹೆಟ್ಮಾಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋಮನ್ ಪೋವೆಲ್(ನಾಯಕ), ಅಲ್ಜಾರಿ ಜೋಸೆಫ್(ಉಪ ನಾಯಕ), ಶಾಯ್ ಹೋಪ್(ವಿ.ಕೀ), ಜಾನ್ಸನ್ ಚಾರ್ಲ್ಸ್, ರಾಸ್ಟನ್ ಚೇಸ್, ಬ್ರೆಂಡನ್ ಕಿಂಗ್, ನಿಕೋಲಸ್ ಪೂರನ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಅಕೀಲ್ ಹುಸೇನ್, ಶಮರ್ ಜೋಸೆಫ್, ಒಬೆದ್ ಮೆಕಾಯ್, ಗುಡಕೇಶ್ ಮೋತಿ, ಶೆರ್ಪೆನ್ ರುಡರ್‌ಫೋರ್ಡ್, ರೊಮ್ಯಾರಿಯೋ ಶೆಫರ್ಡ್.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…