ಪಾಕಿಸ್ತಾನ್/ಕರಾಚಿ : ಇದೇ ಜೂನ್ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನ್ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ 1 ಲಕ್ಷ ಡಾಲರ್ (ಭಾರತೀಯ ರೂ.ಗಳಲ್ಲಿ 83 ಲಕ್ಷ) ಸಿಗಲಿದೆ ಎಂದು ಸ್ವತಃ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಭಾನುವಾರ ಘೋಷಣೆ ಮಾಡಿದ್ದಾರೆ.
ಪಾಕಿಸ್ತಾನ್ ತಂಡ ವಿಶ್ವಕಪ್ ಮುಂಚಿತವಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಗೆ ತೆರಳುವ ಮುನ್ನಾ ಎರಡು ಗಂಟೆಗಳ ಕಾಲ ಪಿಸಿಬಿ ಅಧ್ಯಕ್ಷ ಪಾಕ್ ಆಟಗಾರರೊಂದಿಗೆ ಚರ್ಚಿಸಿ ಮಹತ್ವದ ಘೋಷಣೆ ಮಾಡಿದ್ದಾರೆ.
ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳಬೇಡಿ, ಪಾಕಿಸ್ತಾನಕ್ಕಾಗಿ ಬಹಳ ಸ್ಫೂರ್ತಿಯಿಂದ ಆಟವಾಡಿ ದೇವರ ಇಚ್ಛೆಯಂತೆ ನಮ್ಮ ತಂಡ ವಿಜಯ ಸಾಧಿಸಲಿದೆ. ಜೊತೆಗೆ ತಂಡದಲ್ಲಿ ಆಟಗಾರರ ನಡುವೆ ಒಳ್ಳೆಯ ಬಾಂಧವ್ಯವಿದ್ದು, ಈ ಟೂರ್ನಿಯಲ್ಲಿ ವೇಗಿ ಶಾಹೀನ್ ಶಾ ಅಫ್ರೀದಿ ಉತ್ತಮ ಪ್ರದರ್ಶನ ತೋರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
https://x.com/TheRealPCB/status/1787125806495408147
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…