ಕ್ರೀಡೆ

IND v NZ : ಏಕದಿನ ಸರಣಿಯಲ್ಲಿ ದ್ವಿಶತಕ ಬಾರಿಸಿದ ಶುಭಮನ್​ ಗಿಲ್

ಹೈದರಾಬಾದ್‌: ನ್ಯೂಜಿಲ್ಯಾಂಡ್​ ವಿರುದ್ಧ ಹೈದರಾಬಾದ್​ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್​ ಗಿಲ್(208, 149 ಎಸೆತ)​ ಅಬ್ಬರದ ದ್ವಿಶತಕ ಸಿಡಿಸಿದ್ದಾರೆ. 145 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಸಂಭ್ರಮಿಸಿದರು. ಈ ಸಾಧನೆ ಮಾಡಿದ ಅತ್ಯಂತ ಯುವ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.

ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತ್ತು. ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 349 ರನ್​ ಬಾರಿಸಿದೆ. ಕೆಲ ದಿನಗಳ ಹಿಂದೆ ಮತ್ತೋರ್ವ ಯುವ ಆಟಗಾರ ಇಶಾನ್​ ಕಿಶನ್​ ಬಾಂಗ್ಲಾದೇಶದ ವಿರುದ್ಧ ಅತಿವೇಗದ ದ್ವಿಶತಕ ಬಾರಿಸಿ ದಾಖಲೆ ಬರೆದಿದ್ದರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

18 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

20 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

22 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

27 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

31 mins ago