ಕ್ರೀಡೆ

IND v/s NZ: ಅಗ್ರಸ್ಥಾನಕ್ಕಾಗಿ ಪೈಪೋಟಿ

ದುಬೈ: ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್‌ ತಲುಪಿರುವ ಇಂಡಿಯಾ ಮತ್ತು ನ್ಯೂಜಿಲೆಂಡ್‌ ತಂಡವು ಕೊನೆಯ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆ.

ಬಿ ಗುಂಪಿನಲ್ಲಿ ನಾಲ್ಕರ ಘಟ್ಟಕ್ಕೆ ತಲುಪಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡವು ಬಲಾಢ್ಯವಾಗಿದ್ದು, ಅವರ ವಿರುದ್ಧ ಸೆಣಸಾಡಬೇಕಾದರೆ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯವು ಭಾರತ ತಂಡಕ್ಕೆ ಪೂರ್ವಸಿದ್ಧತೆಯ ಪರೀಕ್ಷೆಯಾಗಲಿದೆ.

ಇಂದು ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಭಾರತ ಮತ್ತು ನ್ಯೂಜಿಲೆಂಡ್‌ ಎರಡು ತಂಡಗಳು ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಸಮತೋಲನದಿಂದ ಕೂಡಿವೆ

ಪಂದ್ಯ ಆರಂಭ: ಮಧ್ಯಾಹ್ನ 2.30

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌, ಜಿಯೊ ಹಾಟ್‌ಸ್ಟಾರ್‌ ಆಪ್‌

ಆಂದೋಲನ ಡೆಸ್ಕ್

Recent Posts

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

32 mins ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

9 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

9 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

9 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

10 hours ago