ಕ್ರೀಡೆ

IND vs AFG 1st t20: ಟಾಸ್‌, ಆಡುವ ಬಳಗದ ವರದಿ

ಮೊಹಾಲಿ: ಇಲ್ಲಿನ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಐಎಸ್‌ ಬಿಂದ್ರಾ ಕ್ರಿಕೆಟ್‌ ಸ್ಟೇಡಿಯಂ ನಲ್ಲಿ ನಡೆಯಲಿರುವ ಭಾರತ ಮತ್ತ ಅಫ್ಘಾನಿಸ್ತಾನ ನಡುವಿನ ಮೊಲದ ಟಿ೨೦ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಬೌಲಿಂಗ್‌ ಆಯ್ದುಕೊಂಡಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ೨೦ ಪಂದ್ಯಗಳು ನಡೆಯಲಿವೆ. ಇಂದು ಮೊಲದ ಟಿ೨೦ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಪರ ವರ್ಷಗಳ ನಂತರ ಮತ್ತೆ ಟಿ೨೦ ನಾಯಕರಾಗಿ ರೋಹಿತ್‌ ಶರ್ಮಾ ವಾಪಾಸಾತಿಯಾಗಿದ್ದಾರೆ. ಮತ್ತು ಮೊದಲನೇ ಪಂದ್ಯಕ್ಕೆ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಅಲಭ್ಯರಾಗಿದ್ದಾರೆ. ಅಫ್ಘಾನ್‌ ಪರ ರಶೀದ್‌ ಖಾನ್‌ ಕೂಡಾ ಈ ಪಂದ್ಯದಲ್ಲಿ ಆಡುತ್ತಿಲ್ಲ.

ಇತ್ತಂಡಗಳ ಆಡುವ ಹನ್ನೊಂದರ ಬಳಗ:

ಟೀಂ ಇಂಡಿಯಾ ಪ್ಲೇಯಿಂಗ್‌ XI: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ(ವಿ.ಕೀ), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ಪ್ಲೇಯಿಂಗ್‌ XI:  ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್

andolanait

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

3 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

3 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

3 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

3 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

3 hours ago