ತಿರುವನಂತಪುರಂ : ಇಲ್ಲಿನ ಗ್ರೀನ್ ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್‌ಗಳಿಂದ ಮಣಿಸಿತ್ತು.
ಸೂರ್ಯಕುಮಾರ್ ಯಾದವ್ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್ ಕಪ್‌ನಲ್ಲಿ ನಿರೀಕ್ಷಿತ ಆಟ ತೋರದ ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.
ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಇತ್ತಂಡಗಳ ಎರಡನೇ ಟಿ-20 ಪಂದ್ಯದ ಪ್ಲೆಯಿಂಗ್ 11
ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…