Mysore
13
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

IND vs AUS 3ನೇ ಟಿ20: ಟಾಸ್‌ ವರದಿ ಮತ್ತು ಆಡುವ ಬಳಗ

ಗುವಾಹಟಿ : ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿರುವ  ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ಭಾರತ ತಂಡ ಈ ಹಿಂದೆ ನೆಡೆದ ಎರಡು ಟಿ20 ಪಂದ್ಯಗಳನ್ನು ಆಸೀಸ್‌ ವಿರುದ್ಧ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೇ ಮೊದಲ ಬಾರಿಗೆ ನಾಯಕನಾಗಿ ಆಸೀಸ್‌ ವಿರುದ್ಧ ಹ್ಯಾಟ್ರಿಕ್‌ ಜಯ ದಾಖಲಿಸಿದ ಎರಡನೇ ನಾಯಕ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ.

ಇತ್ತಂಡಗಳು ಪ್ಲೇಯಿಂಗ್‌ 11

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (w/c), ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ, ಕೇನ್ ರಿಚರ್ಡ್ಸನ್

ಭಾರತ (ಪ್ಲೇಯಿಂಗ್‌ XI): ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ಡಬ್ಲ್ಯೂ), ಸೂರ್ಯಕುಮಾರ್ ಯಾದವ್ (ಸಿ), ರಿಂಕು ಸಿಂಗ್, ತಿಲಕ್ ವರ್ಮಾ, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!