ಗುವಾಹಟಿ : ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ಭಾರತ ತಂಡ ಈ ಹಿಂದೆ ನೆಡೆದ ಎರಡು ಟಿ20 ಪಂದ್ಯಗಳನ್ನು ಆಸೀಸ್ ವಿರುದ್ಧ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೇ ಮೊದಲ ಬಾರಿಗೆ ನಾಯಕನಾಗಿ ಆಸೀಸ್ ವಿರುದ್ಧ ಹ್ಯಾಟ್ರಿಕ್ ಜಯ ದಾಖಲಿಸಿದ ಎರಡನೇ ನಾಯಕ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ.
ಇತ್ತಂಡಗಳು ಪ್ಲೇಯಿಂಗ್ 11
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (w/c), ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ, ಕೇನ್ ರಿಚರ್ಡ್ಸನ್
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ಡಬ್ಲ್ಯೂ), ಸೂರ್ಯಕುಮಾರ್ ಯಾದವ್ (ಸಿ), ರಿಂಕು ಸಿಂಗ್, ತಿಲಕ್ ವರ್ಮಾ, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…