ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ.
ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ರೋಹಿತ್ ಅಮೋಘ ಶತಕ ಗಳಿಸಿದರು.
ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ವಿಕೆಟ್‌ನ ಮತ್ತೊಂದು ತುದಿಯಿಂದ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ರೋಹಿತ್, ಭಾರತವನ್ನು ಅಪಾಯದಿಂದ ಪಾರು ಮಾಡಿದರು.
ರೋಹಿತ್ ಶತಕದ ಬಲದೊಂದಿಗೆ ಭಾರತ ತಂಡವು ಮೊದಲ ಇನ್ನಿಂಗ್ಸ್ ಮುನ್ನಡೆ ಗಳಿಸಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…