ಕ್ರೀಡೆ

IND vs AUS: 9ನೇ ಟೆಸ್ಟ್ ಶತಕ – ರೋಹಿತ್ ದಾಖಲೆ; ಭಾರತಕ್ಕೆ ಇನ್ನಿಂಗ್ಸ್ ಮುನ್ನಡೆ

ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ. 

ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ರೋಹಿತ್ ಅಮೋಘ ಶತಕ ಗಳಿಸಿದರು.

ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ವಿಕೆಟ್‌ನ ಮತ್ತೊಂದು ತುದಿಯಿಂದ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ರೋಹಿತ್, ಭಾರತವನ್ನು ಅಪಾಯದಿಂದ ಪಾರು ಮಾಡಿದರು.

ರೋಹಿತ್ ಶತಕದ ಬಲದೊಂದಿಗೆ ಭಾರತ ತಂಡವು ಮೊದಲ ಇನ್ನಿಂಗ್ಸ್ ಮುನ್ನಡೆ ಗಳಿಸಿದೆ. 

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago