ಬ್ರಿಸ್ಬೇನ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಸೋಮವಾರ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ವಿಶ್ವಕಪ್ಗೆ ಭರ್ಜರಿ ಸಿದ್ಥತೆಯನ್ನೇ ನಡೆಸಿದೆ.
ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ (57 ರನ್, 33 ಎಸೆತ) ಹಾಗೂ ಸೂರ್ಯಕುಮಾರ್ ಯಾದವ್ (50 ರನ್, 33 ಎಸೆತ) ಬ್ಯಾಟಿಂಗ್ನಲ್ಲಿ ಮಿಂಚಿದರೆ ಮೊಹಮ್ಮದ್ ಶಮಿ ಮೂರು ವಿಕೆಟ್ ಕಿತ್ತು ಬೌಲಿಂಗ್ನಲ್ಲಿ ಪ್ರಭಾವಿ ಎನಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…