ಕ್ರೀಡೆ

IND vs RSA 3rd ODI: ಪಂದ್ಯ ಆರಂಭ; ನೇರ ಪ್ರಸಾರದ ವಿವರ ಇಲ್ಲಿದೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲೇ ಬೇಕಾದ ಅನಿವಾರ್ಯವಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೇ ಸರಣಿ ಜೊತೆಗೆ ಆಫ್ರಿಕಾ ನೆಲದಲ್ಲಿ ಸೀರಿಸ್‌ ಒಂದನ್ನು ಬಹಳ ವರ್ಷಗಳ ನಂತರ ಗೆದ್ದ ಹೆಗ್ಗಳಿಕೆ ಪಾತ್ರವಾಗಲಿದೆ.

ಈ ಸರಣಿಯ ಮೊಲದೆರೆಡು ಪಂದ್ಯಗಳಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ. ಸರಣಿಯ ಮೊದಲ ಪಂದ್ಯ ಟೀಂ ಇಂಡಿಯಾ ಗೆದ್ದರೇ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜಯಶಾಲಿಯಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಪಂದ್ಯದಲ್ಲಿ ಗೆದ್ದ ತಂಡ ಟ್ರೋಫಿಯನ್ನು ಎತ್ತಿಹಿಡಿಯಲ್ಲಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಮೂರನೇ ಏಕದಿನ ಪಂದ್ಯ: ಡಿಸೆಂಬರ್ 21
ಸ್ಥಳ: ಪಾರ್ಲ್ ನಗರದ ಬೌಲ್ಯಾಂಡ್ ಪಾರ್ಕ್ ಸ್ಟೇಡಿಯಂ
ಸಮಯ: ಭಾರತೀಯ ಕಾಲಮಾನ ಸಂಜೆ 4.30 ಗಂಟೆಗೆ
ಲೈವ್‌ ಸ್ಟ್ರೀಮಿಂಗ್: ಡಿಸ್ನಿ+ ಹಾಟ್‌ಸ್ಟಾರ್‌
ನೇರ ವೀಕ್ಷಣೆ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್ವರ್ಕ್‌

ಉಭಯ ತಂಡಗಳು:
ಟೀಂ ಇಂಡಿಯಾ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.

ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.

andolanait

Recent Posts

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

4 mins ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

10 mins ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

16 mins ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

8 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

10 hours ago