Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಏಪ್ಯಾ ಕಪ್‌ : ಭಾರತದ ಬೌಲಿಂಗ್‌ ದಾಳಿಗೆ ಹಳಿತಪ್ಪಿದ ಪಾಕ್‌ : ಭಾರತಕ್ಕೆ 128 ರನ್‌ಗಳ ಗುರಿ

ದುಬೈ : ಏಪ್ಯಾಕಪ್‌ ಟ್ವೆಂಟಿ-20ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕ್‌, 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಲಷ್ಟೆ ಶಕ್ತವಾಯಿತು.

Tags:
error: Content is protected !!