ದುಬೈ : ಏಪ್ಯಾಕಪ್ ಟ್ವೆಂಟಿ-20ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕ್, 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೆ ಶಕ್ತವಾಯಿತು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…