ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ರನ್ ಗಳಿಸಲು ನಿರಂತರವಾಗಿ ಪರದಾಡುತ್ತಿದ್ದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಟಿ-೨೦ ವಿಶ್ವಕಪ್‌ಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ) ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ, ಕುಲದೀಪ ಯಾದವ್, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಇಶನ್ ಕಿಶನ್ ಸ್ಥಾನ ಪಡೆದಿದ್ದಾರೆ.
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…