ಕ್ರೀಡೆ

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ರನ್ ಗಳಿಸಲು ನಿರಂತರವಾಗಿ ಪರದಾಡುತ್ತಿದ್ದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಟಿ-೨೦ ವಿಶ್ವಕಪ್‌ಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ) ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ, ಕುಲದೀಪ ಯಾದವ್, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಇಶನ್ ಕಿಶನ್ ಸ್ಥಾನ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago