ವಿಶಾಖಪಟ್ಟಣಂ : ಭಾರತ ಹಾಗೂ ಆಸ್ಟ್ರೇಲಿಯಾ ನಡವಿನ ಮೊದಲ ಟಿ೨೦ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಲ್ಲಿನ ವೈ.ಎಸ್.ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತಕ್ಕೆ ಆಸೀಸ್ ಸವಾಲೆಸೆದಿದೆ. ಒಟ್ಟು ೫ ಟಿ೨೦ ಪಂದ್ಯಗಳು ನಡೆಯಲಿವೆ.
ಎರಡು ತಂಡಗಳ ಆಡುವ ಬಳಗ ಈ ಕೆಳಕಂಡಂತಿದೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ/ ವಿ.ಕೀ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ
ಭಾರತ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…