ಕ್ರೀಡೆ

IND vs SA 3rd ODI: ಪಂದ್ಯದ ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡುತ್ತಿದ್ದು, ಇಂದು ( ಡಿಸೆಂಬರ್‌ 21 ) ಪಾರ್ಲ್‌ನ ಬೋಲ್ಯಾಂಡ್‌ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡಿದ್ದು ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿದೆ.

ಇನ್ನು ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ ಗೆದ್ದಿದ್ದು, ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಿದೆ. ಈ ಕಾರಣ ಈ ಮೂರನೇ ಪಂದ್ಯ ಡಿಸೈಡರ್‌ ಪಂದ್ಯವಾಗಿದ್ದು, ಜಯ ಸಾಧಿಸಲಿರುವ ತಂಡ ಸರಣಿಯನ್ನು ಗೆಲ್ಲಲಿದೆ. ‌ಭಾರತ ತಂಡದ ಆಟಗಾರ ರಜತ್‌ ಪಾಟಿದಾರ್‌ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ.

ಭಾರತ ಆಡುವ ಬಳಗ: ಸಂಜು ಸ್ಯಾಮ್ಸನ್, ಸಾಯಿ ಸುದರ್ಶನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕಲ್ ರಾಹುಲ್ (ನಾಯಕ & ವಿಕೆಟ್‌ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರಶ್ದೀಪ್ ಸಿಂಗ್, ಆವೇಶ್ ಖಾನ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಆಡುವ ಬಳಗ: ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago