ಕ್ರೀಡೆ

ಭಾರತದ ಆರ್ಭಟಕ್ಕೆ ಕಿವೀಸ್‌ ಧೂಳಿಪಟ: ಫೈನಲ್‌ನಲ್ಲಿ ದಾಖಲೆಯ ಗೆಲುವು

ಅಹಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್‌ 2026ರ ಫೈನಲ್‌ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳ ಬೃಹತ್‌ ಗೆಲುವು ದಾಖಲಿಸಿ ಮೂರನೇ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬೌಲಿಂಗ್‌ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 255 ರನ್‌ ಕಲೆಹಾಕಿ ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನ್ಯೂಜಿಲೆಂಡ್‌ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

17 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

20 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

22 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

24 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

27 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago