ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಬೃಹತ್ ಗೆಲುವು ದಾಖಲಿಸಿ ಮೂರನೇ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನ್ಯೂಜಿಲೆಂಡ್ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ಔಟ್ ಆಯಿತು.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…