Mysore
17
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

IND V/S ENG: ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ

ಚೆನ್ನೈ: ನಗರದ ಎಂ.ಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಕೊಲ್ಕತ್ತಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿತ್ತು.

ಭಾರತ ತಂಡದ ಪ್ಲೇಯಿಂಗ್‌ ಇಲವೆನ್‌: ಸೂರ್ಯಕುಮಾರ್‌ ಯಾದವ್‌ (ನಾಯಕ), ಸಂಜು ಸ್ಯಾಮ್ಸನ್‌, ಅಭಿಷೇಕ್‌ ಶರ್ಮಾ, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಧ್ರುವ್‌ ಜುರೇಲ್‌, ಅಕ್ಷರ್‌ ಪಟೇಲ್‌, ರವಿ ಬಿಷ್ಣೋಯಿ, ಅರ್ಷದೀಪ್‌ ಸಿಂಗ್‌, ವರುಣ್‌ ಚಕ್ರವರ್ತಿ.

 

 

Tags:
error: Content is protected !!