ಚೆನ್ನೈ: ನಗರದ ಎಂ.ಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕೊಲ್ಕತ್ತಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿತ್ತು.
ಭಾರತ ತಂಡದ ಪ್ಲೇಯಿಂಗ್ ಇಲವೆನ್: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…