ಕ್ರೀಡೆ

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ.

ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದ್ದು, ಅಂದು ಎಸ್‌ಆರ್‌ಹೆಚ್‌ ವಿರುದ್ಧ ಹಾಲಿ ಚಾಂಪಿಯನ್‌ ಆರ್‌ಸಿಬಿ ಸೆಣಸಲಿದೆ. ಸದ್ಯ ಬೆಂಗಳೂರಿನಲ್ಲಿ ಅಭ್ಯಾಸ ನಿರತರಾಗಿರುವ ಆರ್‌ಸಿಬಿ ಆಟಗಾರರು ಉದ್ಘಾಟನಾ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ.

ಬಿಸಿಸಿಐ ಈಗಾಗಲೇ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್‌ 28 ರಿಂದ ಮೇ31ರ ತನಕ ಪಂದ್ಯಾವಳಿಗಳು ನಡೆಯಲಿವೆ. 84 ಲೀಗ್‌ ಪಂದ್ಯಗಳ ನಂತರ ಫ್ಲೇ ಆಫ್‌ ಹಾಗೂ ಫೈನಲ್‌ ಪಂದ್ಯ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

4 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

31 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

46 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

1 hour ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

1 hour ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

1 hour ago