ಕ್ರೀಡೆ

ಐಪಿಎಲ್ 2023: ದಾಖಲೆ ಬರೆದ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್

ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್ ನಲ್ಲಿ ನಾಲ್ಕು ಸಾವಿರ ರನ್ ಗಳಿಸಿದ ದಾಖಲೆಯನ್ನು ಪ್ಲೆಸಿಸ್ ಬರೆದರು. ಇಂದಿನ ಪಂದ್ಯದಲ್ಲಿ 21 ರನ್ ಗಳಿಸಿದ ವೇಳೆ ಪ್ಲೆಸಿಸ್ ನಾಲ್ಕು ಸಾವಿರ ಗಡಿ ದಾಟಿದರು.

ಐಪಿಎಲ್‌ ನಲ್ಲಿ 4000 ಕ್ಕೂ ಹೆಚ್ಚು ರನ್‌ ಗಳಿಸಿದ ವಿದೇಶಿ ಆಟಗಾರರೆಂದರೆ ಡೇವಿಡ್ ವಾರ್ನರ್ (6265), ಎಬಿ ಡಿವಿಲಿಯರ್ಸ್ (5162), ಕ್ರಿಸ್ ಗೇಲ್ (4965) ಮತ್ತು ಫಾಫ್ ಡು ಪ್ಲೆಸಿಸ್.

ಇದೇ ವೇಳೆ ಡು ಪ್ಲೆಸಿಸ್ ಐಪಿಎಲ್ 2023 ರಲ್ಲಿ 600 ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ.

andolanait

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago