ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಂಡಿದೆ.
ಈ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅನುಜ್ ರಾವತ್, ಕರ್ಣ್ ಶರ್ಮಾ, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ(ವಿಕೆಟ್ ಕೀಪರ್), ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…