ಕೋಲ್ಕತ್ತ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೆ ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವರ್ಣರಂಜಿತ ಚಾಲನೆ ದೊರಕಿದೆ.
ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಅರ್‌ಸಿಬಿ) ತಂಡವು ಮುಖಾಮುಖಿಯಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್‌ಸಿಬಿ ಪಂದ್ಯದ ನಾಯಕ ರಜತ್ ಪಾಟೀದಾರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.





