ಕ್ರೀಡೆ

IPL 2025 | ಐಪಿಎಲ್‌ಗೆ ವರ್ಣರಂಚಿತ ಚಾಲನೆ

ಕೋಲ್ಕತ್ತ : 2025ನೇ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಗೆ ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ವರ್ಣರಂಜಿತ ಚಾಲನೆ ದೊರಕಿದೆ.

ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಅರ್‌ಸಿಬಿ) ತಂಡವು ಮುಖಾಮುಖಿಯಾಗಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಆರ್‌ಸಿಬಿ ಪಂದ್ಯದ ನಾಯಕ ರಜತ್‌ ಪಾಟೀದಾರ್‌ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…

5 mins ago

ಪ್ರಯೋಗಾಲಯ ತಂತ್ರಜ್ಞರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

26 mins ago

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

1 hour ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

1 hour ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

3 hours ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

3 hours ago