ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ಬ್ರೇಕ್ ಹಾಕಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ದ ಪಾಂಡ್ಯ ಪಡೆ ಗೆದ್ದು ಬೀಗಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಕಲೆ ಹಾಕಿತು.
ಈ ಮೊತ್ತ ಬೆನ್ನತ್ತುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 193 ರನ್ ಗಳಿಸಿ ಮುಂಬೈಗೆ ಶರಣಾಯಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…