ಅಹಮದಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.





