ಕ್ರೀಡೆ

IPL 2025 FINAL | ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್‌ ಆಯ್ಕೆ

ಅಹಮದಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್‌‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಿವೆ.

 

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

4 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

49 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

53 mins ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

56 mins ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

1 hour ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

1 hour ago