Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

IPL 2025 FINAL | ಆರ್‌ಸಿಬಿಯ ʻವಿರಾಟʼ ಪ್ರದರ್ಶನಕ್ಕೆ ಒಲಿದ ಪ್ರಶಸ್ತಿ

ಅಹಮದಾಬಾದ್‌ : ಶತತ 18 ವರ್ಷಗಳ ನಿರಂತರ ಕಾಯುವಿಕೆಗೆ ಮುಕ್ತಿ ಸಿಕ್ಕಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಪಂಜಾಬ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190 ರನ್‌ ಪೇರಿಸಿತ್ತು.

191 ರನ್‌ಗಳ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 184 ರನ್‌ ಗಳಿಸಲಷ್ಟೆ ಶಕ್ತವಾಯಿತು.

Tags:
error: Content is protected !!