ಅಹಮದಾಬಾದ್ : ಶತತ 18 ವರ್ಷಗಳ ನಿರಂತರ ಕಾಯುವಿಕೆಗೆ ಮುಕ್ತಿ ಸಿಕ್ಕಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 190 ರನ್ ಪೇರಿಸಿತ್ತು.
191 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಪಂಜಾಬ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೆ ಶಕ್ತವಾಯಿತು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…