ನವದೆಹಲಿ: ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮುಂದೆ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೆಂಟರ್ ಆಗಿ ಗುರುವಾರ ಸೇರ್ಪಡೆಯಾಗಿದ್ದಾರೆ.
ಈ ಹಿಂದೆ 2014ರ IPL ನಲ್ಲಿ ಆಗಿನ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ನಾಯಕರಾಗಿ ಆಡಿದ್ದರು. 2016ರಲ್ಲಿ ಅವರು ಕೊನೆಯ ಬಾರಿ ಐಪಿಎಲ್‌ನಲ್ಲಿ ಆಡಿದ್ದರು.
ತವರು ಡೆಲ್ಲಿ ತಂಡಕ್ಕೆ ಆಟಗಾರನಾಗಿ ಈ ಹಿಂದೆ ಆಡಿದೆ. ಈಗ ಮೆಂಟರ್ ಆಗಿ ಪುನಃ ತಂಡಕ್ಕೆ ಮರಳುತ್ತಿರುವುದು ಖುಷಿಯಾಗುತ್ತಿದೆ ಎಂದು ಕೆವಿನ್ ಪೀಟರ್ಸನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದುವರೆಗೂ ಐಪಿಎಲ್ ಟ್ರೋಫಿ ಜಯಿಸಿಲ್ಲ. ಒಮ್ಮೆ ಫೈನಲ್, ಈ ಹಿಂದಿನ ಆವೃತ್ತಿಯಲ್ಲಿ ಆರನೇ ಸ್ಥಾನಗಳಿಸಿದ್ದೇ ಉತ್ತಮ ಸಾಧನೆಯಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಾರ್ಚ್ 22ರಂದು ಆರಂಭವಾಗುವ ಈ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…