ಕ್ರೀಡೆ

IPL 2025 | ಲಖನೌ ವಿರುದ್ಧ 12 ರನ್‌ಗಳ ಸೋಲೊಪ್ಪಿಕೊಂಡ ಮುಂಬೈ

ಲಖನೌ : ಮಿಚೆಲ್‌ ಮಾರ್ಷ್‌ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ನ ಬಿಗಿಬೌಲಿಂಗ್‌ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್‌ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 203 ಉತ್ತಮ ರನ್‌ ಗಳಿಸಿತು.

ಈ ಗುರಿ ಬೆನ್ನೆತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

19 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

19 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago