ಬೆಂಗಳೂರು: ಭಾರೀ ಮಳೆಯಿಂದಾಗಿ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಆರ್‌ಸಿಬಿ ನಡುವಿನ ಐಪಿಎಲ್ ಪಂದ್ಯ ರದ್ದಾಗಿತ್ತು. ಈ ಪಂದ್ಯದ ಎಲ್ಲಾ ಮಾನ್ಯ ಟಿಕೆಟ್ ಹೊಂದಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಫ್ರಾಂಚೈಸಿ ಘೋಷಣೆ ಮಾಡಿದೆ.
ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಡಿಜಿಟಲ್ ಟಿಕೆಟ್ ಹೊಂದಿರುವವರಿಗೆ ಟಿಕೆಟ್‌ಗಳನ್ನು ಬುಕ್ ಮಾಡಲು ಅವರ ಖಾತೆಗೆ ಮುಂದಿನ ಕೆಲಸದ 10 ದಿನಗಳಲ್ಲಿ ಮರುಪಾವತಿ ಮಾಡಲಾಗುತ್ತದೆ.
ಟಿಕೆಟ್ ಹೊಂದಿರುವವರು ಮರುಪಾವತಿಗೆ ತಮ್ಮ ಮೂಲ ಟಿಕೆಟ್‌ನ್ನು ಖರೀದಿಸಿದ ಸ್ಥಳದಲ್ಲೇ ಒಪ್ಪಿಸಬೇಕಾಗುತ್ತದೆ. ಕಾಂಪ್ಲಿಮೆಂಟರಿ ಟಿಕೆಟ್‌ಗಳಿಗೆ ಈ ಮರುಪಾವತಿ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…