ಜೈಪುರ : ಗುಜರಾತ್ ಟೈಟಾನ್ಸ್ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 14 ರ ಹರೆಯದ ಬ್ಯಾಟರ್ ವೈಭವ್ ಸೂರ್ಯವಂಶಿ ಸ್ಪೋಟಕ ಶತಕ ಸಿಡಿಸಿ ಕ್ರಿಕೆಟ್ ಲೋಕವನ್ನು ಬೆರಗು ಮೂಡಿಸಿದ್ದಾರೆ.
ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯವಂಶಿ ಈ ಐಪಿಎಲ್ ಋತುವಿನ ಅತ್ಯಂತ ವೇಗದ ಅರ್ಧಶತಕ 17 ಎಸೆತಗಳಲ್ಲಿ ದಾಖಲಸಿದರು.
ಐಪಿಎಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಮಾತ್ರವಲ್ಲದೇ, ಟಿ20 ಇತಿಹಾಸದಲ್ಲಿಯೇ ಶತಕ ಬಾರಿಸಿದ ಕಿರಿಯ ಆಟಗಾರ ಇವರಾಗಿದ್ದಾರೆ. ಕೇವಲ 38 ಎಸೆತಗಳಲ್ಲಿ 7 ಬೌಂಡರಿ 11 ಅಮೋಘ ಸಿಕ್ಸರ್ ಸಿಡಿಸಿ 101 ರನ್ ಬಾರಿಸಿದ್ದಾಗ ಪ್ರಸಿದ್ಧ ಕೃಷ್ಣ ಎಸೆತಗಳಲ್ಲಿ ಔಟಾದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…