ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, ಪಂಜಾಬ್ ಏಳು ರನ್‌ಗಳಿಂದ ಗೆದ್ದಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರ ಅರ್ಧಶತಕದ ನೆರವಿನಿಂದ, 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 191ರನ್ ಗಳಿಸಿತ್ತು.
ಇದಕ್ಕೆ ಉತ್ತರವಾಗಿ ಕೆಕೆಆರ್ 16 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು.
ತೀವ್ರ ಮಳೆಯಿಂದಾಗಿ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅಡಿ ಪ್ರಕಟಿಸಲಾಯಿತು. ಅದರಂತೆ ಕೆಕೆಆರ್‌ಗೆ 7ರನ್‌ಗಳ ಸೋಲು ಕಂಡಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…