2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು : ಡೆವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಷಭ್ ಪಂತ್, ಇಶಾನ್ ಪೊರೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಯಶ್ ದುಲ್, ಪ್ರವೀಣ್ ದುಬೆ, ಎನ್ರಿಚ್ ನೋಕಿಯೋ, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ವಿಕ್ಕಿ ಒಸ್ತ್ವಾಲ್,
ಬಿಡುಗಡೆಗೊಂಡ ಆಟಗಾರರು : ರಿಲ್ಲಿ ರೂಸೋ, ಚೇತನ್ ಸಕಾರಿಯಾ, ರೊಮನ್ ಪೋವೆಲ್, ಮನೀಶ್ ಪಾಂಡೆ, ಪಿಲಿಪ್ ಸಾಲ್ಟ್, ಎಂ. ರಹಮಾನ್, ನಾಗರಕೋಟಿ, ರಿಪಲ್ ಪಟೇಲ್, ಸರ್ಫರಾಜ್ ಖಾನ್, ಅಮಾನ್ ಖಾನ್, ಪ್ರಿಯಾಮ್ ಗಾರ್ಗ್
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…