2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು : ಶಿಖರ್ ಧವನ್, ಜಾನಿ ಬೇರ್‌ಸ್ಟೋ, ಜಿತೇಶ್ ಶರ್ಮಾ, ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಹರ್ಪ್ರೀತ್ ಭಟಿಯಾ, ಅಥರ್ವಾ ತೈದೆ, ರಿಶಿ ಧವನ್, ಸ್ಯಾಮ್ ಕರನ್, ಸಿಕಂದರ್ ರಾಜಾ, ಲಯಾಮ್ ಲಿವಿಂಗ್‌ಸ್ಟನ್, ಗುರ್ನೂರ್ ಸಿಂಗ್ ಬ್ರಾರ್, ಶಿವಂ ಸಿಂಗ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಹರ್ಪ್ರೀತ್ ಸಿಂಗ್, ವಿದ್ವತ್ ಕಾವೇರಪ್ಪ, ಕಗಿಸೋ ರಬಾಡ, ನಥಾನ್ ಎಲಿಸ್,
ಬಿಡುಗಡೆಗೊಂಡ ಆಟಗಾರರು : ಬಾನುಕ ರಾಜಪಕ್ಷ, ಮೊಹಿತ್ ರಥೀ, ಬಾಲ್‌ತೇಜ್, ರಾಜ್ ಅಂಗದ್ ಭವ, ಶಾರುಖ್ ಖಾನ್,
ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ಕ್ಷೇತ್ರದ ಪ್ರಚಾರ ವೇಳೆ ಚನ್ನಪಟ್ಟಣಕ್ಕೆ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕೊಡುಗೆ…
ಮಡಿಕೇರಿ: ರಾತ್ರೋರಾತ್ರಿ ಈ ಭಾಗದ ಜನತೆಯ ಜಮೀನು ವಕ್ಫ್ ಆಸ್ತಿವೆಂದು ಸೃಷ್ಠಿಯಾಗುತ್ತಿದೆ. ಹೀಗಾಗಿ ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ…
ಬಳ್ಳಾರಿ: ತಾನು ಮುಖ್ಯಮಂತ್ರಿಯಾಗಿದ್ದ ವೇಳೆ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಹಣ ನೀಡಲಾಗದೇ ಆ ಯೋಜನೆಯನ್ನೂ…
ಮೈಸೂರಿನಿಂದ ಹೊರಡುವ ರೈಲುಗಳು ಕ್ರ.ಸಂ - ರೈಲು ಸಂಖ್ಯೆ - ರೈಲಿನ ಹೆಸರು - ಮೈಸೂರಿನಿಂದ ಎಲ್ಲಿಗೆ -…
ಮಡಿಕೇರಿ: ಕೇರಳದಿಂದ ಕೊಡಗು ಜಿಲ್ಲೆಗೆ ಅಸುರಕ್ಷಿತ ಆಹಾರ ಪದಾರ್ಥ ಸಾಗಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಆಹಾರ ಇಲಾಖೆಯ ಅಧಿಕಾರಿಗಳು ಶನಿವಾರ…
ಕಲ್ಯಾಣ (ಶಿಗ್ಗಾವಿ): ಕಾಂಗ್ರೆಸ್ ಪಕ್ಷ ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ. ಜನ ಸಾಮಾನ್ಯರ ಅಭಿವೃದ್ಧಿಯೇ ಪಕ್ಷದ ಗುರಿ ಎಂದು…