ಕ್ರೀಡೆ

IPL Retention 2024: ಪಂಜಾಬ್‌ ಕಿಂಗ್ಸ್‌ ಉಳಸಿಕೊಂಡ, ಕೈಬಿಟ್ಟ ಆಟಗಾರರ ಪಟ್ಟಿ

2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ.  ಪಂಜಾಬ್‌ ಕಿಂಗ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ಶಿಖರ್‌ ಧವನ್‌, ಜಾನಿ ಬೇರ್‌ಸ್ಟೋ, ಜಿತೇಶ್‌ ಶರ್ಮಾ, ಪ್ರಭ್‌ಸಿಮ್ರಾನ್‌ ಸಿಂಗ್‌, ಮ್ಯಾಥ್ಯೂ ಶಾರ್ಟ್‌, ಹರ್ಪ್ರೀತ್‌ ಭಟಿಯಾ, ಅಥರ್ವಾ ತೈದೆ,  ರಿಶಿ ಧವನ್‌, ಸ್ಯಾಮ್‌ ಕರನ್‌, ಸಿಕಂದರ್‌ ರಾಜಾ, ಲಯಾಮ್‌ ಲಿವಿಂಗ್‌ಸ್ಟನ್‌, ಗುರ್ನೂರ್‌ ಸಿಂಗ್‌ ಬ್ರಾರ್‌, ಶಿವಂ ಸಿಂಗ್‌, ರಾಹುಲ್‌ ಚಾಹರ್‌, ಅರ್ಷ್‌ದೀಪ್‌ ಸಿಂಗ್‌, ಹರ್ಪ್ರೀತ್‌ ಸಿಂಗ್‌, ವಿದ್ವತ್‌ ಕಾವೇರಪ್ಪ, ಕಗಿಸೋ ರಬಾಡ, ನಥಾನ್‌ ಎಲಿಸ್‌,

ಬಿಡುಗಡೆಗೊಂಡ ಆಟಗಾರರು : ಬಾನುಕ ರಾಜಪಕ್ಷ, ಮೊಹಿತ್‌ ರಥೀ, ಬಾಲ್‌ತೇಜ್‌, ರಾಜ್‌ ಅಂಗದ್‌ ಭವ, ಶಾರುಖ್‌ ಖಾನ್‌,

andolanait

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

10 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

10 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

11 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

11 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

11 hours ago