ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ಎರಡನೇ ಹಂತದ ವೇಳಾಪಟ್ಟಿಯನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದೆ.
17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.
ಸಂಪೂರ್ಣ ವೇಳಾಪಟ್ಟಿಯ ಪ್ರಕಾರ, ಅಂತಿಮ ಪಂದ್ಯವು ಮೇ 26 ರಂದು ಚೆನ್ನೈನಲ್ಲಿ ನಡೆಯಲಿದೆ. ಮೊದಲ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳು ಕ್ರಮವಾಗಿ ಮೇ 21 ಮತ್ತು 22 ರಂದು ಅಹಮದಾಬಾದ್ನಲ್ಲಿ ನಡೆಯಲಿವೆ. ಎರಡನೇ ಕ್ವಾಲಿಫೈಯರ್ ಪಂದ್ಯ ಮೇ 24ರಂದು ಚೆಪಾಕ್ನಲ್ಲಿ ನಡೆಯಲಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…