ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ.
ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದ್ದು, ಅಂದು ಎಸ್‌ಆರ್‌ಹೆಚ್ ವಿರುದ್ಧ ಹಾಲಿ ಚಾಂಪಿಯನ್ ಆರ್‌ಸಿಬಿ ಸೆಣಸಲಿದೆ. ಸದ್ಯ ಬೆಂಗಳೂರಿನಲ್ಲಿ ಅಭ್ಯಾಸ ನಿರತರಾಗಿರುವ ಆರ್‌ಸಿಬಿ ಆಟಗಾರರು ಉದ್ಘಾಟನಾ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ.
ಬಿಸಿಸಿಐ ಈಗಾಗಲೇ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28 ರಿಂದ ಮೇ31ರ ತನಕ ಪಂದ್ಯಾವಳಿಗಳು ನಡೆಯಲಿವೆ. 84 ಲೀಗ್ ಪಂದ್ಯಗಳ ನಂತರ ಫ್ಲೇ ಆಫ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…