ಕ್ರೀಡೆ

IPL2025: ಧವನ್‌ ಹಿಂದಿಕ್ಕಿದ ಕೊಹ್ಲಿ

ಚೆನ್ನೈ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ಚೆಪಾಕ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ 31 ರನ್‌ ಬಾರಿಸುವ ಮೂಲಕ ಧವನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಅಂದಹಾಗೆ, ಚೆನ್ನೈ ವಿರುದ್ಧದ 34 ಪಂದ್ಯಗಳಲ್ಲಿ 33 ಇನ್ನಿಂಗ್ಸ್‌ ಆಡಿರುವ ವಿರಾಟ್‌ 1084 ರನ್‌ ಗಳಿಸಿದ್ದಾರೆ. ಇದರಲ್ಲಿ 9 ಅರ್ಧಶತಕ ದಾಖಲಾಗಿವೆ.

ಶುಕ್ರವಾರದ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಎದುರು ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಶಿಖರ್‌ ಧವನ್‌ ಹೆಸರಿನಲ್ಲಿತ್ತು. 29 ಪಂದ್ಯಗಳನ್ನಾಡಿರುವ ಶಿಖರ್‌ ಧವನ್‌ 1054 ರನ್‌ ಗಳಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 8 ಅರ್ಧಶತಕಗಳು ದಾಖಲಾಗಿವೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಿಕ್ಷಕರ ‘ಮೂಲ’ ಕರ್ತವ್ಯಕ್ಕೆ ಆದ್ಯತೆ ನೀಡಿ

ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…

54 seconds ago

ಓದುಗರ ಪತ್ರ: ಮೈಸೂರು ರಾಜರ ಕೊಡುಗೆ ಮರೆಯುವಂತಿಲ್ಲ

ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…

3 mins ago

ಓದುಗರ ಪತ್ರ: ಸಂತೋಷ ಸಂಕಟ ತರಬಾರದು

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಅನೇಕ ರಸ್ತೆಗಳಿಗೆ ಹಾಕಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ನಾನಾ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ…

5 mins ago

‘ರಾಮಾಯಣ’ವೂ, ‘ಪ್ರೇಮಾಯಣ’ವೂ ನಡುವೆ ‘ಕಾಂತಾರ’ವೂ

ವೈಡ್‌ ಆಂಗಲ್:ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಭಾರತೀಯ ಚಿತ್ರರಂಗದ ಮೂರು ವಿಭಿನ್ನ ಮಾರ್ಗಗಳು ಮುಂದಿನ ತಿಂಗಳ ಮೊದಲ ವಾರ ವಿಶ್ವಾದ್ಯಂತ…

7 mins ago

ಕರ್ನಾಟಕದ ರಣಜಿ ತಂಡದಲ್ಲಿ ʼಮನ್ವಂತ್‌ʼರ

ಚಿರಂಜೀವಿ ಸಿ.ಹುಲ್ಲಹಳ್ಳಿ ಭರವಸೆಯ ಆಲ್‌ರೌಂಡರ್ ಆಗಿ ಹೊರಹೊಮ್ಮುತ್ತಿರುವ ಮೈಸೂರಿನ ಯುವ ಪ್ರತಿಭೆ; ಎಡಗೈ ಶೈಲಿ ಬ್ಯಾಟರ್, ಬಲಗೈಯಲ್ಲಿ ಬೌಲಿಂಗ್ ಮೈಸೂರು:…

12 mins ago

ಪ್ರವಾಸಿಗರಿಗೆ ವಂಚಿತವಾಗಿರುವ ಪಾಂಡವರ ಗುಹೆಗಳು

ಹೇಮಂತ್‌ಕುಮಾರ್ ಮೂಲಸೌಕರ್ಯಗಳ ಕೊರತೆ, ಸಂಬಂಧಪಟ್ಟ ಇಲಾಖೆ ಅಭಿವೃದ್ಧಿಪಡಿಸಲು ಮುಂದಾಗಬೇಕೆಂದು ಸಾರ್ವಜನಿಕರ ಆಗ್ರಹ  ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದರೂ ಅದನ್ನು…

18 mins ago