ಟೆಹ್ರನ್ : ಬ್ರಿಜಿಲ್‍ನ ಖ್ಯಾತ ಪುಟ್‍ಬಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ಗೆ ಭೇಟಿ ನೀಡಿ ವೇಳೆ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಕ್ಕೆ ಇಲ್ಲಿನ ನ್ಯಾಯಾಲಯ 99 ಛಡಿ ಏಟಿನ ಶಿಕ್ಷೆ ವಿಸಿದೆ.
ಅಭಿಮಾನದ ಪ್ರೀತಿ ಮತ್ತು ಕೃತಜ್ಞತೆಯ ಅಭಿವ್ಯಕ್ತಿಯಾಗಿ ಮಹಿಳೆಯನ್ನು ತಬ್ಬಿಕೊಂಡಿದ್ದಕ್ಕಾಗಿ ಉದ್ಧಟತನ , ವ್ಯಭಿಚಾರದಂತೆ ವರ್ತಿಸಲಾಗಿದೆ ಎಂದು ದೂಷಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಶಿಕ್ಷೆ ವಿಸುತ್ತದೆ.
ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್‍ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್‍ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್‍ಗೆ ಪ್ರಯಾಣಿಸಿದಾಗ ಈ ಘಟನೆ ನಡೆದಿದೆ ನಂತರ ಇದನ್ನು ಗಂಭೀರವಾಗಿ ಪರಿಗಣಿಸಿ ಇರಾನಿನ ನ್ಯಾಯಾಂಗ ವ್ಯವಸ್ಥೆಯು ಅವನಿಗೆ ಶಿಕ್ಷೆಯನ್ನು ವಿಸಿತು ಈಗ ಕ್ರಿಸ್ಟಿಯಾನೋ ರೊನಾಲ್ಡೊ ಇರಾನ್‍ನಲ್ಲಿ ವ್ಯಭಿಚಾರದ ಆರೋಪ ಹೇರಲಾಗಿದೆ.
ಹಲವಾರು ಮಂದಿ ಇರಾನಿನ ವಕೀಲರು ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಇರಾನಿನ ಮಾಧ್ಯಮ ಹೇಳಿಕೊಂಡಿದೆ ಈ ಕ್ರಮ ಇರಾನಿನ ಕಾನೂನಿಗೆ ಅನುಸಾರವಾಗಿದೆ. ಅವಿವಾಹಿತ ಮಹಿಳೆಯನ್ನು ಮುಟ್ಟುವುದು ವ್ಯಭಿಚಾರದಂತೆ ಎಂದು ಪ್ರಸಾರ ಮಾಡಿದೆ.
ಭೇಟಿಯ ಸಮಯದಲ್ಲಿ ಪಾಶ್ರ್ವವಾಯುವಿಗೆ ಒಳಗಾಗಿರುವ ಪುಟ್‍ಬಾಲ್ ಅಭಿಮಾನಿ ಫತೇಮೆ ಹಮಾಮಿಗೆ ಸಹಿ ಮಾಡಿದ ಶರ್ಟ್ ಮತ್ತು ಅಪ್ಪುಗೆ ಮತ್ತು ಕೆನ್ನೆಗೆ ಮುತ್ತು ನೀಡಿದ್ದರು. ಮಾನವೀಯತೆಗೆ ಬಲೆ ಇಲ್ಲದೆ ಈ ಶಿಕ್ಷೆ ವಿಸಿರುವುದು ದುರಾದೃಷ್ಠಕರ ಎಂದು ವಿಶ್ವಾದ್ಯಂತ ಅಭಿಮಾನಿಗಳು ಕಿಡಿಕಾರಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…