ಅಮೇರಿಕಾ: ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ ಸಹ ಭಾಗಿತ್ವದಲ್ಲಿ ಇದೇ ಜೂನ್.2ರಿಂದ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್ ಪಂದ್ಯಾವಳಿಗೆ ಉಗ್ರರು ಬೆದರಿಕೆ ಒಡ್ಡಿದ್ದಾರೆ.
ಜೂನ್.9ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಿನ ಪಂದ್ಯಕ್ಕೆ ಐಸ್ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಅಮೇರಿಕಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಐಸ್ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಲೋನ್ ವುಲ್ಫ್ ಸಂಘಟನೆ, ಭಾರತ-ಪಾಕ್ ಪಂದ್ಯಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ನೀಡಿದೆ. ಈ ಬಗ್ಗೆ ವೀಡಿಯೋ ಹೇಳಿಯನ್ನು ಉಗ್ರ ಸಂಘಟನೆ ಬಿಡುಗಡೆ ಮಾಡಿದೆ ಎಂದು ಪೊಲೀಸ್ ಅಧಿಕಾರಿ ಪ್ಯಾಟ್ರಿಕ್ ರೈಡರ್ ಹೇಳಿದ್ದಾರೆ.
ಇಲ್ಲಿನ ಐಸೆನೋವಾರ್ ಪಾರ್ಕ್‌ನಲ್ಲಿನ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ-ಪಾಕಿಸ್ತಾನ್ ನಡುವೆ ರೋಚಕ ಹಣಾಹಣೆ ನಡೆಯಲಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…