ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ.
ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ನಂತರ ಮೊದಲ ಇನ್ನಿಂಗ್ಸ್ ಆಡಲು ಕಣಕ್ಕಿಳಿದ ಕರ್ನಾಟಕ ಕೇವಲ 293 ರನ್‌ಗಳಿಗೆ ಆಲ್‌ಔಟ್ ಆಯಿತು.
ಪಂದ್ಯ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಜಮ್ಮು-ಕಾಶ್ಮೀರದ ಆಟಗಾರರು ಕುಣಿದು ಕುಪ್ಪಳಿಸಿದರು. ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…