ಚೆನ್ನೈ : ಇಂಗ್ಲೆಂಡ್ ನ ಯೂಟ್ಯೂಬರ್ ಡೇನಿಯಲ್ ಜಾರ್ವಿಸ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023 ರ ವಿಶ್ವಕಪ್ನ ಐದನೇ ಪಂದ್ಯದಲ್ಲಿ ಭದ್ರತೆ ಉಲ್ಲಂಘಿಸಿ ಕ್ರೀಡಾಂಗಣದೊಳಗೆ ಪ್ರವೇಶಿಸಿದ ಘಟನೆ ವರದಿಯಾಗಿದೆ.
ಜಾರ್ವೊ ಎಂದು ಕರೆಯಲ್ಪಡುವ ಯೂಟ್ಯೂಬರ್2021 ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಮೂರು ಪಂದ್ಯಗಳಲ್ಲಿ ಕ್ರೀಡಾಂಗಣ ಪ್ರವೇಶಿಸಿ ಸುದ್ದಿಯಾಗಿದ್ದರು.
ಪಂದ್ಯದ ವೇಳೆ ಚೆಪಾಕ್ ಕ್ರೀಡಾಂಗಣ ಅಕ್ರಮ ಪ್ರವೇಶಿಸಿದ ಚಿತ್ರಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ನಂತರ ಅವರನ್ನು ಭದ್ರತಾ ಸಿಬ್ಬಂದಿ ಮೈದಾನದಿಂದ ಹೊರಗೆ ಕರೆದೊಯ್ದರು.
https://x.com/Boxoffice_Boom/status/1710951643397955895?s=20
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…