ಕ್ರೀಡೆ

ICC Test Rankings: ಅತ್ಯುತ್ತಮ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ದಾಖಲೆ ಬರೆದ ಬುಮ್ರಾ

ಭಾರತದ ವೇಗಿ ಜಸ್‌ಪ್ರೀತ್‌ ಬುಮ್ರಾ ಐಸಿಸಿ ಬಿಡುಗಡೆಗೊಳಿಸಿರುವ ಅತ್ಯುತ್ತಮ ಬೌಲರ್ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಅತ್ಯುತ್ತಮ ಟೆಸ್ಟ್ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಮೊದಲ ವೇಗಿ ಎಂಬ ದಾಖಲೆಯನ್ನು ಬುಮ್ರಾ ಬರೆದಿದ್ದಾರೆ.

ಟೆಸ್ಟ್‌ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಬುಮ್ರಾ ಏಕದಿನ ಹಾಗೂ ಟಿ ಟ್ವೆಂಟಿ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿಯೂ ಅಗ್ರಸ್ಥಾನದಲ್ಲಿದ್ದು, ಎಲ್ಲಾ ಮಾದರಿಯ ಶ್ರೇಯಾಂಕ ಪಟ್ಟಿಯಲ್ಲೂ ಏಕಕಾಲದಲ್ಲಿ ಅಗ್ರಸ್ಥಾನದಲ್ಲಿರುವ ವಿಶ್ವದ ಮೊದಲ ಬೌಲರ್‌ ಎಂಬ ದಾಖಲೆಯನ್ನು ಬರೆದಿದ್ದಾರೆ.

andolana

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago